ಕೃತಕ ಬುದ್ದಿಮತ್ತೆ ಕ್ಷೇತ್ರದಲ್ಲಿ ‘ಸಚಿವ ಪ್ರಿಯಾಂಕ್ ಖರ್ಗೆ’ ಸಾಧನೆ: ದೇಶದ 10 ಪ್ರಭಾವಿಶಾಲಿ ಗಣ್ಯರ ಸಾಲಿಗೆ ಸೇರ್ಪಡೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್ (AIM- ಎಐಎಂ) ಬಿಡುಗಡೆ ಮಾಡಿರುವ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಅತ್ಯಂತ ಪ್ರಭಾವಶಾಲಿ ಟಾಪ್ 10 ನೀತಿ‌ ನಿರೂಪಕ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ. ನಿಯತಕಾಲಿಕೆಯ ಪಟ್ಟಿಯಲ್ಲಿರುವ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಪ್ರಿಯಾಂಕ್‌ ಖರ್ಗೆ ಅವರ ಹೆಸರು 9 ನೆಯ ಸ್ಥಾನದಲ್ಲಿದ್ದು, ಇದು ಐಟಿ ಬಿಟಿ ಕ್ಷೇತ್ರದಲ್ಲಿ ಅವರ ಸಾಧನೆಯನ್ನು … Continue reading ಕೃತಕ ಬುದ್ದಿಮತ್ತೆ ಕ್ಷೇತ್ರದಲ್ಲಿ ‘ಸಚಿವ ಪ್ರಿಯಾಂಕ್ ಖರ್ಗೆ’ ಸಾಧನೆ: ದೇಶದ 10 ಪ್ರಭಾವಿಶಾಲಿ ಗಣ್ಯರ ಸಾಲಿಗೆ ಸೇರ್ಪಡೆ