ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಸದರಿ ನಿಯಮಗಳನ್ವಯ, ಈ ಹಿಂದೆ ಜಾರಿಯಲ್ಲಿದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಪರಿಷ್ಕರಿಸಿ, ದಿನಾಂಕ 01-12-2025 ರಂದು ಇ-ಸ್ವತ್ತು 2.0 ತಂತ್ರಾಂಶವನ್ನು ಅಧಿಕೃತವಾಗಿ ಉದ್ಘಾಟಿಸಲಾಗಿತ್ತು ಎಂಬುದಾಗಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇ-ಸ್ವತ್ತು ತಂತ್ರಾಂಶದ ಕುರಿತಂತೆ ಬಿಗ್ ಅಪ್ ಡೇಟ್ ನೀಡಿದ್ದಾರೆ. ಇಂದು ಎಕ್ಸ್ … Continue reading ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್