ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

ಬೆಂಗಳೂರು: ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ “ಬಿಎಲ್‌ಆರ್‌ ಹಬ್ಬ” ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್‌ಆರ್‌ ಹಬ್ಬ 16 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಸಾರುವ ಹಾಗೂ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಿತು. ಈ 16 ದಿನಗಳ ಬಿಎಲ್‌ಆರ್‌ ಹಬ್ಬದಲ್ಲಿ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ವಿಶೇಷ. ಫ್ರೀಡಂ ಪಾರ್ಕ್, … Continue reading ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ