ರಾಜ್ಯದ ತೊಗರಿ ಬೆಳೆಗಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

ಕಲಬುರ್ಗಿ:  ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ತೊಗರಿ ಮೌಲ್ಯವರ್ಧನೆಗೆ ಬೇಕಾದ ಸಂಶೋಧನೆ, ತಾಂತ್ರಿಕ ನೆರವಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳಲು ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷರಾದ ಸೈಯದ್ ಮಹಮೂದ್ ಚಿಸ್ತಿ (ಸಾಹೇಬ್) … Continue reading ರಾಜ್ಯದ ತೊಗರಿ ಬೆಳೆಗಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್