BIG BREAKING NEWS : ನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ. ಇದಲ್ಲದೇ ನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೂ ಅವಕಾಶ ನೀಡುವಂತ ನಿರ್ಣಯವನ್ನು ಕೈಗೊಂಡಿದೆ.  ಶಿವಮೊಗ್ಗ : ನಾಳೆಯಿಂದ SSLC ಪರೀಕ್ಷೆ ಆರಂಭ : ಜಿಲ್ಲೆಯಲ್ಲಿ 150 … Continue reading BIG BREAKING NEWS : ನಾಳೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಂದ ಪೂಜೆ, ಪುರಸ್ಕಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್