ರಾಜ್ಯದ ಜಿಲ್ಲಾ, ತಾಲ್ಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ – ಕಾರ್ಯಕರ್ತರಿಗೆ ಸಚಿವ ಆರ್.ಅಶೋಕ್ ಕರೆ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇ ಗೆಲ್ಲಬೇಕಿದೆ. ಇದಕ್ಕಾಗಿ ಯುವ ಮೋರ್ಚಾವು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ರಾಜ್ಯದ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ತಿಳಿಸಿದರು. Unlock 4.0 rules for Karnataka : ರಾಜ್ಯ ಸರ್ಕಾರದಿಂದ ‘ಅನ್ ಲಾಕ್ 4.0’ ಮಾರ್ಗಸೂಚಿ ಪ್ರಕಟ : ಇಲ್ಲಿದೆ ಪುಲ್ ಡೀಟೆಲ್ಸ್ ನಗರದ “ರ್ಯಾಡಿಸನ್ ಬ್ಲೂ” ಹೋಟೆಲ್‍ನಲ್ಲಿ ಇಂದು … Continue reading ರಾಜ್ಯದ ಜಿಲ್ಲಾ, ತಾಲ್ಲೂಕು, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ – ಕಾರ್ಯಕರ್ತರಿಗೆ ಸಚಿವ ಆರ್.ಅಶೋಕ್ ಕರೆ