ಪ್ರವಾಹ ಪರಿಶೀಲನೆ ಸಭೆಯಲ್ಲಿ ‘ಸಚಿವ ಆರ್ ಅಶೋಕ್’ ಪುಲ್ ನಿದ್ದೆ: ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂದ ಕಾಂಗ್ರೆಸ್
ಬೆಂಗಳೂರು: ಮುಳುಗುವುದರಲ್ಲಿ ಹಲವು ವಿಧಗಳಿವೆ! ರಾಜ್ಯದ ಜನ ಮಳೆಯಲ್ಲಿ ( Bengaluru Rain ) ಮುಳುಗಿದ್ದಾರೆ, ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ! ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವ R ಅಶೋಕ್ ( Minister R Ashok ) ಅವರ ಭರ್ಜರಿ ನಿದ್ದೆ. ‘ಹಲಾಲ್ ಕಟ್’ ಎಂದರೆ ಥಟ್‌ನೆ ಎಚ್ಚರಾಗುತ್ತಾರೆ! ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂಬ ಮಾತು ಸಚಿವರಿಗೇ ಹೇಳಿದ್ದೇನೋ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ. ಮುಳುಗುವುದರಲ್ಲಿ ಹಲವು ವಿಧಗಳಿವೆ!ರಾಜ್ಯದ ಜನ … Continue reading ಪ್ರವಾಹ ಪರಿಶೀಲನೆ ಸಭೆಯಲ್ಲಿ ‘ಸಚಿವ ಆರ್ ಅಶೋಕ್’ ಪುಲ್ ನಿದ್ದೆ: ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed