KKRTC ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರ ಸಚಿವ ರಾಮಲಿಂಗಾರೆಡ್ಡಿ ವಿತರಣೆ

ಬೆಂಗಳೂರು: ಕಕರಸಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿರುವ ಮತ್ತು ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿತರಿಸಿದರು. ಕಕರಸಾ ನಿಗಮದಲ್ಲಿ ದಿನಾಂಕ:31.08.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ನಿಗಮದ ಬಗ್ಗೆ ಹಿತ ನುಡಿಗಳನ್ನು ನುಡಿದರು. … Continue reading KKRTC ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರ ಸಚಿವ ರಾಮಲಿಂಗಾರೆಡ್ಡಿ ವಿತರಣೆ