KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದು ಕೆ‌ ಎಸ್ ಆರ್ ಟಿ‌‌ ಸಿಯ ಮೃತ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿಯ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿತರಿಸಿದರು. ಸುಮಾರು 10 ವರ್ಷಗಳಿಗೂ ಮೇಲ್ಪಟ್ಟು ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದ 14 ಮೃತಾವಲಂಬಿತರುಗಳಿಗೆ ಇಂದು  ದಿನಾಂಕ: 08-07-2025 ರಂದು ಕಚೇರಿ ಸಹಾಯಕ (ಸ್ವಚ್ಚತೆ) ಹುದ್ದೆಗೆ ನೇಮಕಾತಿ ಆದೇಶ ನೀಡಲಾಯಿತು. * ಕಳೆದ 1 ವರ್ಷದಲ್ಲಿ ಒಟ್ಟಾರೆ 212 ಮೃತಾವಲಂಬಿತರುಗಳಿಗೆ ಅನುಕಂಪದ ಆಧಾರದ ನೇಮಕಾತಿ ಮಾಡಲಾಗಿದೆ. … Continue reading KSRTCಯ ಮೃತ ನೌಕರರ ಕುಟುಂಬಸ್ಥರಿಗೆ ಅನುಕಂಪದ ನೇಮಕಾತಿ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ