BMTC ನೌಕರರಿಗೆ ಕಣ್ಣಿನ ಪರೀಕ್ಷೆ, ಮೃತ ನೌಕರ ಅವಲಂಬಿತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಎಂಟಿಸಿ‌ಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ ನಡೆಸಲಾಯಿತು. ಅಲ್ಲದೇ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. ಜೊತೆಗೆ ಮೃತ ಬಿಎಂಟಿಸಿ ನೌಕರರ ಅವಲಂಬಿತರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಪರಿಹಾರದ‌ ಚೆಕ್ ವಿತರಣೆ ಮಾಡಿದರು. ಇಂದು ಬಿ.ಎಂ.ಟಿ.ಸಿ ಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. … Continue reading BMTC ನೌಕರರಿಗೆ ಕಣ್ಣಿನ ಪರೀಕ್ಷೆ, ಮೃತ ನೌಕರ ಅವಲಂಬಿತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ