NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ

ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದಾರೆ. 2023ರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದಂತ 2000 ಚಾಲಕ ಕಂ ನಿರ್ವಾಹಕರ ಹುದ್ದಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿತ್ತು. ಆ ಬಳಿಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಲ್ಲಿ 1000 … Continue reading NWKRTCಯ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ