‘BBMP ಚುನಾವಣೆ’ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’ | BBMP Election

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಎನ್ನುವ ಸುಳಿವನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂಬುದಾಗಿ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದಂತ ಅವರು, ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ವೋಟ್ ಮಾತ್ರವೇ ಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಅವರು ವಿರೋಧಿಸುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಿಬಿಎಂಪಿ ಚುನಾವಣೆ ಮೇಯಲ್ಲಿ 100% ಆಗಲಿದೆ. ಗ್ರೇಟರ್ ಬೆಂಗಳೂರು ಆದರೇ ವಾರ್ಡ್ ಜಾಸ್ತಿ ಆಗಬಹುದು. 2 ರಿಂದ … Continue reading ‘BBMP ಚುನಾವಣೆ’ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’ | BBMP Election