ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು : ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಸಾರಿಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪೂಜೆ ನೆರವೇರಿಸಿದರು. ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ … Continue reading ಬೆಂಗಳೂರಲ್ಲಿ 47 ಕೋಟಿ ರೂ. ವೆಚ್ಚದಲ್ಲಿ ಈಜಿಪುರ- ಸರ್ಜಾಪುರ ಮುಖ್ಯ ರಸ್ತೆ ಅಭಿವೃದ್ಧಿ ಯೋಜನೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ