ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ಬಿ.ಟಿ.ಎಂ ಲೇಔಟ್ ವ್ಯಾಪ್ತಿಯ ಜನತೆಗೆ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ‌ವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಲೋಕಾರ್ಪಣೆಗೊಳಿಸಿದರು. ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸ್ವ ಕ್ಷೇತ್ರದ ಅಭಿವೃದ್ಧಿಗೆ ಕಂಕಣ ತೊಟ್ಟಂತೆ, ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನವೀಕೃತ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರು ನಗರದ ಬಿ.ಟಿ.ಎಂ ವಿಧಾನಸಭಾ ಕ್ಷೇತ್ರ ಎಂದರೆ ಅಭಿವೃದ್ಧಿ,ಅಭಿವೃದ್ಧಿ ಮಾತ್ರ. ಶಿಕ್ಷಣ ಕ್ಷೇತ್ರವಿರಲಿ, Solid Waste Management, ರಸ್ತೆ ಮೂಲಭೂತ … Continue reading ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ