KSRTC ಅಧಿಕಾರಿ, ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ನಗರದ ಶಾಂತಿನಗರ ಕ್ರೀಡಾ ಸಂಕೀರ್ಣದಲ್ಲಿ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್‌ ಟೆನ್ನಿಸ್ ಆಡುವ ಮೂಲಕ ನೌಕರರಿಗೆ ಪ್ರೋತ್ಸಾಹಿಸಿ ಕ್ರೀಡಾ ಸ್ಪರ್ಧೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಕೆಎಸ್ ಆರ್ ಟಿ ಸಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರುಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಹಾಗೂ  ಸ್ಪರ್ಧೆಗಳಲ್ಲಿ ವಿಜೇತರಾದ ಅಧಿಕಾರಿ/ ಸಿಬ್ಬಂದಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ‌ ಅವರು, ನಿಗಮದಲ್ಲಿ ಅಧಿಕಾರಿ/ಸಿಬ್ಬಂದಿಗಳ ಉತ್ತಮ ಆರೋಗ್ಯ, ಒತ್ತಡ ನಿವಾರಣೆ … Continue reading KSRTC ಅಧಿಕಾರಿ, ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ