ಬೆಂಗಳೂರು: ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂಬುದಾಗಿ ಜೆಡಿಎಸ್ ಆಗ್ರಹಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕಾಂಗ್ರೆಸ್ ಸರ್ಕಾರ. ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದಿದೆ.
ಡಿಸೆಂಬರ್ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್ ಸೇವೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಅಂತ ಒತ್ತಾಯಿಸಿದೆ.
ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ @INCKarnataka ಸರ್ಕಾರ.
ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ @siddaramaiah ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ.
ಡಿಸೆಂಬರ್ 30ರ ಒಳಗೆ ತಮ್ಮ ಬೇಡಿಕೆ… pic.twitter.com/M6a8V2oBF8
— Janata Dal Secular (@JanataDal_S) December 26, 2024
BREAKING: ರಾಜ್ಯದಲ್ಲಿ ಮುಂದುವರೆದ ‘ಬಾಣಂತಿ ಸಾವಿನ ಸರಣಿ’: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ‘ಬಾಣಂತಿ ಸಾವು’
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut