Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ರಾಮಲಿಂಗಾರೆಡ್ಡಿ ಅವರೇ, ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ: JDS ಒತ್ತಾಯ
KARNATAKA

ಸಚಿವ ರಾಮಲಿಂಗಾರೆಡ್ಡಿ ಅವರೇ, ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ: JDS ಒತ್ತಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂಬುದಾಗಿ ಜೆಡಿಎಸ್ ಆಗ್ರಹಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕಾಂಗ್ರೆಸ್ ಸರ್ಕಾರ. ಬಾಕಿ ಉಳಿಸಿಕೊಂಡಿರುವ ಪಿಎಫ್‌ ಹಣ, 38 ತಿಂಗಳ ಆರಿಯರ್ಸ್‌ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದಿದೆ.

ಡಿಸೆಂಬರ್‌ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್‌ ಸೇವೆ ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಅಂತ ಒತ್ತಾಯಿಸಿದೆ.

ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ @INCKarnataka ಸರ್ಕಾರ.

ಬಾಕಿ ಉಳಿಸಿಕೊಂಡಿರುವ ಪಿಎಫ್‌ ಹಣ, 38 ತಿಂಗಳ ಆರಿಯರ್ಸ್‌ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ @siddaramaiah ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ.

ಡಿಸೆಂಬರ್‌ 30ರ ಒಳಗೆ ತಮ್ಮ ಬೇಡಿಕೆ… pic.twitter.com/M6a8V2oBF8

— Janata Dal Secular (@JanataDal_S) December 26, 2024

BREAKING: ರಾಜ್ಯದಲ್ಲಿ ಮುಂದುವರೆದ ‘ಬಾಣಂತಿ ಸಾವಿನ ಸರಣಿ’: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ‘ಬಾಣಂತಿ ಸಾವು’

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.