ಸಚಿವ ರಾಮಲಿಂಗಾರೆಡ್ಡಿ ಅವರೇ, ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ: JDS ಒತ್ತಾಯ
ಬೆಂಗಳೂರು: ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂಬುದಾಗಿ ಜೆಡಿಎಸ್ ಆಗ್ರಹಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕಾಂಗ್ರೆಸ್ ಸರ್ಕಾರ. ಬಾಕಿ ಉಳಿಸಿಕೊಂಡಿರುವ ಪಿಎಫ್ ಹಣ, 38 ತಿಂಗಳ ಆರಿಯರ್ಸ್ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ … Continue reading ಸಚಿವ ರಾಮಲಿಂಗಾರೆಡ್ಡಿ ಅವರೇ, ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ: JDS ಒತ್ತಾಯ
Copy and paste this URL into your WordPress site to embed
Copy and paste this code into your site to embed