ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ‌ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಧಾರವಾಡ: ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ‌ ಸ್ನೇಹಿ ಹಲವು ಉಪಕ್ರಮಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. 1. ಧಾರವಾಡ ನೂತನ ನಗರ ಬಸ್‌ ನಿಲ್ದಾಣ ಉದ್ಘಾಟನೆ 2. ಹುಬ್ಬಳ್ಳಿಯ ನವೀಕೃತ ಕೇಂದ್ರ ಬಸ್‌ ನಿಲ್ದಾಣದ ಉದ್ಘಾಟನೆ 3. ಅಪಘಾತ/ ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭ 4. ಅನುಕಂಪ ಆಧಾರದಲ್ಲಿ ಕುಟುಂಬದವರಿಗೆ ನೇಮಕಾತಿ ಆದೇಶ ವಿತರಣೆ 5. ಹೊಸ ಬಸ್ಸುಗಳ ಸೇರ್ಪಡೆ 6. ನಗದು ರಹಿತ‌ ಸೇವೆಗಾಗಿ ನೂತನ ಸ್ಮಾರ್ಟ್ … Continue reading ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ‌ ಸ್ನೇಹಿ ಹಲವು ಉಪಕ್ರಮಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ