ಬಿಎಂಟಿಸಿಯಿಂದ ‘ವಜ್ರ ವಿಸ್ತಾರ’ ಸೇವೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ: ರಾಮನಗರ, ಕನಕಪುರ ಈಗ ಬೆಂಗಳೂರಿಗೆ ಮತ್ತಷ್ಟು ಹತ್ತಿರ!

ಬೆಂಗಳೂರು: ಹೊರವಲಯದ ಪ್ರಯಾಣಿಕರಿಗೆ ಸುಸಜ್ಜಿತ ಹಾಗೂ ಆರಾಮದಾಯಕ ಪ್ರಯಾಣದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹತ್ವದ ಹೆಜ್ಜೆ ಇಟ್ಟಿದೆ. ದಿನಾಂಕ 04 ಮಾರ್ಚ್ 2026 ರಂದು ಕೆಂಪುಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ ಹಾಗೂ ಬನಶಂಕರಿಯಿಂದ ಕನಕಪುರಕ್ಕೆ ನೂತನ “ವಜ್ರ ವಿಸ್ತಾರ” ಹವಾನಿಯಂತ್ರಿತ (AC) ಬಸ್ ಸೇವೆಗಳನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೂತನ ಸಾರಿಗೆ ಸೇವೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ … Continue reading ಬಿಎಂಟಿಸಿಯಿಂದ ‘ವಜ್ರ ವಿಸ್ತಾರ’ ಸೇವೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ: ರಾಮನಗರ, ಕನಕಪುರ ಈಗ ಬೆಂಗಳೂರಿಗೆ ಮತ್ತಷ್ಟು ಹತ್ತಿರ!