ಮಧುಗಿರಿಯಲ್ಲಿ RTO ನೂತನ ಕಟ್ಟಡ, ಪರೀಕ್ಷಾ ಪಥ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

ತುಮಕೂರು: ಮಧುಗಿರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥದ ಶಂಕು ಸ್ಥಾಪನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಈ ಬಳಿಕ ಮಾತನಾಡಿದ ಅವರು, ದೇಶದಲ್ಲಿಯೇ ಅತೀ ಹೆಚ್ಚು ಸ್ವಯಂ ಚಾಲಿತ ಚಾಲನಾ ಪಥವನ್ನು‌ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ 7 ಟ್ರ್ಯಾಕ್‌ ಚಾಲನೆಯಲ್ಲಿವೆ. ಈ ವರ್ಷ 10 ಟ್ರ್ಯಾಕ್ ಪ್ರಾರಂಭವಾಗಿದೆ. 28 ಟ್ರ್ಯಾಕ್ ಗಳ … Continue reading ಮಧುಗಿರಿಯಲ್ಲಿ RTO ನೂತನ ಕಟ್ಟಡ, ಪರೀಕ್ಷಾ ಪಥ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ