BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ
ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ ಮಾಡುತ್ತಿರುವುದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದಿದೆ. ಹೀಗಾಗಿ ಆಪ್ ಆಧಾರಿತ ಆಟೋಗಳಾಗಲಿ, ಇನ್ನಾವುದೇ ಮಾದರಿಯ ಆಟೋಗಳಾಗಲಿ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಸಂಬಂಧ ಸಾರಿಗೆ ಮತ್ತು ಸುರಕ್ಷತ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಂಗಳೂರು ನಗರದಲ್ಲಿ … Continue reading BIG NEWS: ಬೆಂಗಳೂರಲ್ಲಿ ಆಟೋ ಚಾಲಕರ ‘ದುಬಾರಿ ದರ ವಸೂಲಿ’ ವಿರುದ್ಧ ಕ್ರಮಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ
Copy and paste this URL into your WordPress site to embed
Copy and paste this code into your site to embed