‘ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್’ ಆರೋಪಕ್ಕೆ ಅಂಕಿಅಂಶ ಸಹಿತ ಈ ಉತ್ತರ ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಕರ್ನಾಟಕದ ಬಗೆಗಿನ ಆರೋಪಗಳ ಕುರಿತಂತೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಈ ಕೆಳಕಂಡಂತೆ ದಾಖಲೆ ಸಹಿತ ಉತ್ತರ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅರವಿಂದ್ ಬೆಲ್ಲದ್ ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ‌ ಬಿ.ಜೆ.ಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ … Continue reading ‘ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್’ ಆರೋಪಕ್ಕೆ ಅಂಕಿಅಂಶ ಸಹಿತ ಈ ಉತ್ತರ ಕೊಟ್ಟ ‘ಸಚಿವ ರಾಮಲಿಂಗಾರೆಡ್ಡಿ’