BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

ಬೆಂಗಳೂರು: ಬಿಎಂಟಿಸಿಯಿಂದ 2,286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಆಯ್ಕೆಯಾಗಿರುವಂತ ನೂತನ ಅಭ್ಯರ್ಥಿಗಳಿಗೆ ಮೇ.12ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ಪತ್ರವನ್ನು ವಿತರಣೆ ಮಾಡಲಿದ್ದಾರೆ. ಬಿ.ಎಂ.ಟಿ.ಸಿ‌ಯಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆದ ನೇಮಕಾತಿ ಪ್ರಕ್ರಿಯೆ ಆಗಿದ್ದು,ಯಾವುದೇ ರೀತಿಯ ಅವ್ಯವಹಾರವಿಲ್ಲದೆ ದೂರುಗಳಿಗೆ ಅಸ್ಪದ ಕೊಡದೆ KEA ಮುಖಾಂತರ ಪರೀಕ್ಷೆ ನಡೆಸಿ, ಆಯ್ಕೆಯಾದ 2,286 ನಿರ್ವಾಹಕರ ಹುದ್ದೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳ ವಿತರಣೆ ಮಾಡುವುದಾಗಿ ತಿಳಿದು ಬಂದಿದೆ. 2018 ರಿಂದ ಸ್ಥಗಿತಗೊಂಡಿದ್ದ ನೇಮಕಾತಿಗೆ … Continue reading BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ