ಮಂಡ್ಯದ ನಿಮಿಷಾಂಬ, ಉಕ್ಕಡ ಮಾರಮ್ಮ ದೇಗುಲಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಭೇಟಿ

ಮಂಡ್ಯ: ಜಿಲ್ಲೆಯ ನಿಮಿಷಾಂಬ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ ದೇಗುಲಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಇಂದು ರಾಮಲಿಂಗಾ ರೆಡ್ಡಿ, ಮಾನ್ಯ ಸಾರಿಗೆ ಹಾಗೂ‌ ಮುಜರಾಯಿ ಸಚಿವರು ಮಂಡ್ಯ ಜಿಲ್ಲೆಯ ನಿಮಿಷಾಂಬ ದೇವಸ್ಥಾನ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ‌ ಮಾರಮ್ಮನ ದೇಗುಲಗಳಿಗೆ ಭೇಟಿ ನೀಡಿದರು. ಮುಜರಾಯಿ ಸಚಿವರು ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ, ಸದರಿ ದೇವಸ್ಥಾನಕ್ಕೆ ಹೆಚ್ಚ್ಇನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿರುವುದರಿಂದ ಭಕ್ತಾಧಿಗಳಿಗೆ ಅನುಕೂಲವಾಗುವ … Continue reading ಮಂಡ್ಯದ ನಿಮಿಷಾಂಬ, ಉಕ್ಕಡ ಮಾರಮ್ಮ ದೇಗುಲಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಭೇಟಿ