ಸಚಿವ ರಾಮಲಿಂಗಾರೆಡ್ಡಿ ಮಹತ್ವದ ನಿರ್ಧಾರದ ಎಫೆಕ್ಟ್: ದೇಗುಲಗಳಿಗೆ 11,499 ಎಕರೆ ಸೇರ್ಪಡೆ

ಬೆಂಗಳೂರು: ರಾಜ್ಯದಲ್ಲಿ ದೇಗುಲಗಳ ಆಸ್ತಿ ರಕ್ಷಣೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ವಹಿಸಿದ್ದರು. ಈ ಪರಿಣಾಮ ದೇಗುಲಗಳಿಗೆ 11,499 ಎಕರೆ ಮರು ಸೇರ್ಪಡೆಯಾದಂತೆ ಆಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಜರಾಯಿ ಇಲಾಖೆ ವತಿಯಿಂದ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಲಾಯಿತು. ಈ ಸಂದರ್ಭ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ ಬಂತು. ಕೂಡಲೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ … Continue reading ಸಚಿವ ರಾಮಲಿಂಗಾರೆಡ್ಡಿ ಮಹತ್ವದ ನಿರ್ಧಾರದ ಎಫೆಕ್ಟ್: ದೇಗುಲಗಳಿಗೆ 11,499 ಎಕರೆ ಸೇರ್ಪಡೆ