BREAKING: ಲಾರಿ ಮಾಲೀಕರ ಜೊತೆಗೆ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಸಂಧಾನ ಸಭೆ ಸಕ್ಸಸ್: ಮುಷ್ಕರ ವಾಪಾಸ್

ಬೆಂಗಳೂರು: ಲಾರಿ ಮಾಲೀಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಇಂದು ಸಚಿವ ರಾಮಲಿಂಗಾರೆಡ್ಡಿ ನಡೆಸಿದಂತ ಸಂಧಾನ ಸಭೆ ಸಕ್ಸಸ್ ಆಗಿದೆ. ಹೀಗಾಗಿ ಲಾರಿ ಮುಷ್ಕರ ವಾಪಾಸ್ಸು ಪಡೆಯುವಂತ ನಿರ್ಧಾರವನ್ನು ಲಾರಿ ಮಾಲೀಕರ ಸಂಘ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಇಂದು ವಿಧಾನಸೌಧದಲ್ಲಿನ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ಮೂರನೇ ಬಾರಿ ಸಭೆ ನಡೆಸಲಾಯಿತು. ಈ ಹಿಂದೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ, ಆ ಬಳಿಕ … Continue reading BREAKING: ಲಾರಿ ಮಾಲೀಕರ ಜೊತೆಗೆ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಸಂಧಾನ ಸಭೆ ಸಕ್ಸಸ್: ಮುಷ್ಕರ ವಾಪಾಸ್