ಚಿಕ್ಕಮಗಳೂರಲ್ಲಿ ನೂತನ KSRTC ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ KSRTC ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆಯನ್ನು ಹಾಗೂ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಾರಿಗೆ ಸಚಿವರು, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. … Continue reading ಚಿಕ್ಕಮಗಳೂರಲ್ಲಿ ನೂತನ KSRTC ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ