ಕಡೂರು, ತರೀಕೆರೆ ಬಸ್ ನಿಲ್ದಾಣಕ್ಕೆ, ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

ಚಿಕ್ಕಮಗಳೂರು: ಕಡೂರು ಹಾಗೂ ತರೀಕೆರೆ ಬಸ್ ನಿಲ್ದಾಣಕ್ಕೆ ಮತ್ತು ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ದಿನಾಂಕ: 24-09-2025 ರಂದು ಕಡೂರು ಬಸ್ ನಿಲ್ದಾಣದ ಆವರಣದಲ್ಲಿ ಕಡೂರು ನೂತನ ಬಸ್ ನಿಲ್ದಾಣ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕಡೂರು ಬಸ್ ಘಟಕದಲ್ಲಿ ನಿರ್ಮಿಸಿರುವ ಸಿಬ್ಬಂದಿ ವಸತಿಗೃಹಗಳ ಉದ್ಘಾಟನೆಯನ್ನು ಹಾಗೂ ತರೀಕೆರೆ ಬಸ್ ನಿಲ್ದಾಣದ ಆವರಣದಲ್ಲಿ ತರೀಕೆರೆ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ … Continue reading ಕಡೂರು, ತರೀಕೆರೆ ಬಸ್ ನಿಲ್ದಾಣಕ್ಕೆ, ಕಡೂರಲ್ಲಿ ವಸತಿಗೃಹ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ