ಮಕ್ಕಳ ವಿವಾಹ ಪ್ರೋತ್ಸಾಹಧನ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕಟ್ಟಡ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

ಧಾರವಾಡ : ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ 2024-25ನೇ ಸಾಲಿನಲ್ಲಿ ಮಂಜೂರಾಗಿರುವ 23,121 ಫಲಾನುಭವಿಗಳ ಪೈಕಿ 6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಅವರ ಖಾತೆಗೆ ಡಿಬಿಟಿ ಮೂಲಕ ನೇರ ಜಮಾ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು. ಅವರು ಇಂದು (ಮಾ.5) ಬೆಳಿಗ್ಗೆ ವಿಧಾನ ಸಭೆಯ ಕಲಾಪದಲ್ಲಿ ಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ … Continue reading ಮಕ್ಕಳ ವಿವಾಹ ಪ್ರೋತ್ಸಾಹಧನ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕಟ್ಟಡ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್