ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್
ಬೆಂಗಳೂರು: ವಿಶೇಷಚೇತನರು ಸ್ವತಂತ್ರ ಜೀವನ ನಡೆಸಲು ಸಹಾಯವಾಗುವ ಎಲ್ಲಾ ಸಾಧನ, ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ನೀಡುವಂತೆ ಇಲ್ಲವೇ ಜಿಎಸ್‌ಟಿಯನ್ನು ಸಂಪೂರ್ಣ ಮನ್ನಾ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಪತ್ರ ಬರೆದಿದ್ದಾರೆ. ವಿಶೇಷಚೇತನರಿಗೆ ಅಗತ್ಯವಾದ ಸಹಾಯಕ ಸಾಧನಗಳು, ಪುನರ್ವಸತಿ ಸಾಧನಗಳು, ಸಲಕರಣೆಗಳ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತದೆ. ಈ ಸಾಧನಗಳು ಐಷಾರಾಮಿ ವಸ್ತುಗಳಲ್ಲ, ಬದಲಾಗಿ ಅನಿವಾರ್ಯ ಅವಶ್ಯಕತೆಗಳಾಗಿದ್ದು ಜಿಎಸ್‌ಟಿ ವಿನಾಯಿತಿ ಅಥವಾ ಸಂಪೂರ್ಣ ಜಿಎಸ್‌ಟಿ ತೆಗೆದುಹಾಕಿದರೆ … Continue reading ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್
Copy and paste this URL into your WordPress site to embed
Copy and paste this code into your site to embed