GOOD NEWS: MBBS ವ್ಯಾಸಂಗ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಗುಡ್ ನ್ಯೂಸ್

ಬೆಂಗಳೂರು: ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸಲು ನಮ್ಮ ಕಾಂಗ್ರೆಸ್‌ ಸರ್ಕಾರ ಸದಾ ಬದ್ಧವಾಗಿದೆ. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಪ್ರತಿಯೊಂದು ಕಾಲೇಜುಗಳು ಆಸ್ಪತ್ರೆಯನ್ನು ಹೊಂದಿರುತ್ತವೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆರೈಕೆ ಘಟಕಗಳು, ಆಘಾತ ಕೇಂದ್ರಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಶರಣ ಪ್ರಕಾಶ ಪಾಟೀಲ ವಿವರಿಸಿದರು. “ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ, ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಸಂಪೂರ್ಣ ಸುಸಜ್ಜಿತ ಸಂಸ್ಥೆಗಳನ್ನು … Continue reading GOOD NEWS: MBBS ವ್ಯಾಸಂಗ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಗುಡ್ ನ್ಯೂಸ್