ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು : ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ … Continue reading ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ