BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ … Continue reading BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ