ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಆಗ್ರಹ

ಬೆಂಗಳೂರು : ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (ಎನ್‌ಎಂಸಿ) ಆಗ್ರಹಿಸಿದೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ. ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಸ್‌ಎಬಿವಿಎಂಸಿ) 2019 ರ ಬ್ಯಾಚ್‌ನ … Continue reading ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಆಗ್ರಹ