ಕಿದ್ವಾಯಿ, ಇಂದಿರಾಗಾಂಧಿ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗಳಿಗೆ ತರಾಟೆ
ಬೆಂಗಳೂರು : ಸಮಸ್ಯೆಗಳ ಆಗರವಾಗಿದ್ದ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಮತ್ತುಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿ ವೈದ್ಯರ ಕಾರ್ಯವೈಖರಿಗೆ ಕೆಂಡಮಂಡಲರಾದರು. ಮೊದಲು ಕಿದ್ವಾಯಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಫಾಸ್ಟ ಟ್ರಾಕ್ (fast track) ವಾರ್ಡ್‍ನಲ್ಲಿ ಪರಿಶೀಲನೆ ನಡೆಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ವಸತಿ ಸೌಲಭ್ಯ ಹೇಗಿದೆ? ಯಾವೆಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೀರಿ? ಎಷ್ಟು ರೋಗಿಗಳು ಇಲ್ಲಿ ದಾಖಲಾಗುತ್ತಿವೆ ಎಂದು ಕಿದ್ವಾಯಿ ಆಸ್ಪತ್ರೆಯ ಆಡಳಿತಾಧಿಕಾರಿ … Continue reading ಕಿದ್ವಾಯಿ, ಇಂದಿರಾಗಾಂಧಿ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗಳಿಗೆ ತರಾಟೆ
Copy and paste this URL into your WordPress site to embed
Copy and paste this code into your site to embed