ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

ರಾಯಚೂರು : ಸಹಕಾರಿ ಸಂಘಗಳು ಮತ್ತು ಖಾಸಗಿ ಮಳಿಗೆಗಳಲ್ಲಿ ಗೊಬ್ಬರ ದಾಸ್ತಾನು ಇರುವ ಬಗ್ಗೆ ಪ್ರತಿದಿನ ಫಲಕದ‌ ಮೂಲಕ ಮಾಹಿತಿ ನೀಡಬೇಕು. ಸರಿಯಾಗಿ ಮಾಹಿತಿ ನೀಡದ ಖಾಸಗಿ ಮಾರಾಟಗಾರರನ್ನು ಬ್ಲ್ಯಾಕ್‌ ಲಿಸ್ಟ್‌ಗೆ ಸೇರಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸೂಚನೆ ನೀಡಿದರು. ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ … Continue reading ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ