ಸಚಿವ ಶಿವಾನಂದ ಪಾಟೀಲ್ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್ ವಿಧಿವಶ

ವಿಜಯಪುರ: ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್(84) ಅವರು ವಯೋಸಹಜವಾಗಿ ಇಂದು ನಿಧನರಾಗಿದ್ದಾರೆ. ಮೃತ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್ ಅವರು ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ್, ಶಿವಾನಂದ ಪಾಟೀಲ್ ಹಾಗೂ ವಿಜುಗೌಡ ಪಾಟೀಲ್ ಸೇರಿದಂತೆ ಮೊಮ್ಮಕ್ಕಳು, ಅವರ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೃತ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಅವರನ್ನು ಇಂದು ಸಂಜೆ 4.30ರ ವೇಳೆಗೆ … Continue reading ಸಚಿವ ಶಿವಾನಂದ ಪಾಟೀಲ್ ತಾಯಿ ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್ ವಿಧಿವಶ