BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

ಬೆಂಗಳೂರು: ಮುಂದಿನ ವರ್ಷದಿಂದ ಐವರು ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್ .ತಂಗಡಗಿ ಅವರು ಘೋಷಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಬಸವಹರಳಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾಯಕ ಶರಣರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಐವರು ಶರಣರ … Continue reading BIG NEWS: ಮುಂದಿನ ವರ್ಷದಿಂದ ಐವರಿಗೆ ಕಾಯಕ ಶರಣರ ಹೆಸರಿನಲ್ಲಿ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ