ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ನಿಧನ: ಸಚಿವ ಶಿವರಾಜ್ ತಂಡರಗಿ ಸಂತಾಪ

ಬೆಂಗಳೂರು: ಹಿರಿಯ ರಂಗ ಕಲಾವಿದೆ, ಸಾಂಸ್ಕೃತಿಕ ಪೋಷಕಿ, ಎಂ ಇ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದ ವಿಮಲಾ ರಂಗಾಚಾರ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ವಿಮಲಾ ರಂಗಾಚಾರ್ ರವರು ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಅವರು ಸ್ವತಹ ಕಲಾವಿದರಾಗಿ ಹೆಸರು ಮಾಡಿದ್ದರು. ಶಿಕ್ಷಣ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ … Continue reading ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ನಿಧನ: ಸಚಿವ ಶಿವರಾಜ್ ತಂಡರಗಿ ಸಂತಾಪ