ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ವಾಹನಗಳ ಹಸ್ತಾಂತರಿಸಿದ ಸಚಿವ ಶಿವರಾಜ್ ತಂಡರಗಿ
ಕೊಪ್ಪಳ: ಕೆ.ಕೆ.ಆರ್.ಡಿ.ಬಿ ಹಾಗೂ ಕೊಪ್ಪಳ ಶಾಸಕರ ಅನುದಾನದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ 21 ಹೊಸ ವಾಹನಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ 2024-25ನೇ ಆರ್ಥಿಕ ವರ್ಷದಲ್ಲಿ ಮಂಜೂರಾಗಿರುವ 200 ಲಕ್ಷ … Continue reading ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ವಾಹನಗಳ ಹಸ್ತಾಂತರಿಸಿದ ಸಚಿವ ಶಿವರಾಜ್ ತಂಡರಗಿ
Copy and paste this URL into your WordPress site to embed
Copy and paste this code into your site to embed