ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದೆ. ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಒಂದು ವೇಳೆ ಕುಡಿಯುವ ನೀರಿನ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ರೇ, ಅಂಥವರನ್ನು ಅಮಾನತುಗೊಳಿಸುವುದಾಗಿ ಸಚಿವ ಶಿವರಾಜ ತಂಡರಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಅಧಿಕಾರಿಗಳು ಹಳ್ಳಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದರು.
ನೀರಿನ ಸಮಸ್ಯೆ ವಿಚಾರದಲ್ಲಿ ಯಾರೂ ನಿರ್ಲಕ್ಷ್ಯ ವಹಿಸಬಾರದು. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಒಂದು ವೇಳೆ ಕುಡಿಯುವ ನೀರಿ ವಿಚಾರದಲ್ಲಿ ನಿರ್ಲಕ್ಷ್ಯವನ್ನು ಅಧಿಕಾರಿಗಳು ವಹಿಸಿದರೇ ಅಂತಹ ಅಧಿಕಾರಿಯನ್ನು ಅಮಾನತುಗೊಳಿಸೋದಾಗಿ ಎಚ್ಚರಿಕೆ ನೀಡಿದರು.
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು
ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ