ಬನವಾಸಿಯಲ್ಲಿ ಕದಂಬೊತ್ಸವವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟನೆ

ಉತ್ತರ ಕನ್ನಡ: ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೊತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 2024-25 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಆಡಳಿತ ಸುಧಾರಣಾ … Continue reading ಬನವಾಸಿಯಲ್ಲಿ ಕದಂಬೊತ್ಸವವನ್ನು ಸಚಿವ ಶಿವರಾಜ ತಂಗಡಗಿ ಉದ್ಘಾಟನೆ