ಗಂಗಾ ಕಲ್ಯಾಣ ಯೋಜನೆಗೆ ವೇಗ ನೀಡುವಂತೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ದೇವರಾಜ ಅರಸು ಭವನದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಸಚಿವರು, ಆರ್ಥಿಕ ವರ್ಷ ಪೂರ್ಣಗೊಳ್ಳುವಷ್ಟರಲ್ಲಿ ನಿಗದಿತ ಗುರಿ ಮುಟ್ಟದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು … Continue reading ಗಂಗಾ ಕಲ್ಯಾಣ ಯೋಜನೆಗೆ ವೇಗ ನೀಡುವಂತೆ ಸಚಿವ ಶಿವರಾಜ್ ತಂಗಡಗಿ ಸೂಚನೆ