MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಮಂಗಳವಾರ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದ ನೀರು, ಗಾಳಿ, ಅನ್ನ ತಿಂದು ಮತ್ತೊಂದು ಭಾಷೆಯ ಬಗ್ಗೆ ಬಹಳ ಪ್ರೀತಿ ವ್ಯಾಮೋಹ ತೋರಿಸಿದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ ಎಂದು ಕಿಡಿಕಾರಿದರು. ಎಂಇಎಸ್ ಪುಂಡಾಟಿಕೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ … Continue reading MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ