ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು  ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ … Continue reading ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು  ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ