ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್
ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಭರವಸೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ನೀಡಲಾಗುವ ಉಚಿತ ವಸತಿ ಸಹಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. … Continue reading ರಾಜ್ಯದ ‘ಹಿಂದುಳಿದ ಸಮುದಾಯದ’ವರಿಗೆ ಸಚಿವ ಶಿವರಾಜ್ ತಂಗಡಗಿ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed