ಬೆಂಗಳೂರು: ಗಣಿ ನಾಡು ಬಳ್ಳಾರಿಯಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಬದಲಿಗೆ, ಪ್ರಾಯಶ್ಚಿತ ಯಾತ್ರೆ ನಡೆಸಬೇಕಿತ್ತು ಎಂದು ಸಚಿವ ಶ್ರೀರಾಮುಲು ( Minister B Sriramulu ) ಕಾಂಗ್ರೆಸ್ ನಾಯಕರಿಗೆ ( Congress Leader ) ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,ನಾವು ನಡೆಸುತ್ತಿರುವುದು ಭಾರತ್ ಜೋಡೋಯಾತ್ರೆಯಲ್ಲ. .ಬದಲಿಗೆ ನಮ್ಮ ತಾಯಿಯನ್ನು ಗೆಲ್ಲಿಸಿದ್ದಕ್ಕೆ ಜನಾದೇಶವನ್ನು ದಿಕ್ಕರಿಸಿ ರಾಜೀನಾಮೆ ನೀಡಿದ್ದಕ್ಕೆ, ಅಧಿಕಾರದಲ್ಲಿ ಇದ್ದಾಗ ಏನು ಮಾಡದೆ ಮತದಾರರ ಕ್ಷಮೆ ಕೇಳುವ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದೇವೆ … Continue reading ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಗೆಲ್ಲಿಸಿದ್ದಕ್ಕೆ ಪ್ರಾಯಶ್ಚಿತ ಯಾತ್ರೆ: ಕಾಂಗ್ರೆಸ್ ವಿರುದ್ದ ಸಚಿವ ಶ್ರೀರಾಮುಲು ಗುಡುಗು
Copy and paste this URL into your WordPress site to embed
Copy and paste this code into your site to embed