ಸುಭಾಷಿತ :

Monday, February 24 , 2020 3:02 AM

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಶಾಸಕರಲ್ಲಿ ಗೊಂದಲವಿಲ್ಲ : ಶ್ರೀರಾಮುಲು


Sunday, January 26th, 2020 5:15 pm

ರಾಯಚೂರು : ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತಾರಣೆಯಾಗಲಿದ್ದು, ಪಕ್ಷದ ಶಾಸಕರಲ್ಲಿ ಹಳಬರು, ಹೊಸಬರು ಎಂಬ ಗೊಂದಲವಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕ್ಯಾಬಿನೆಟ್ ವಿಸ್ತರಣೆಯಾಗಲಿದ್ದು, ಪಕ್ಷದ ವರಿಷ್ಠರ ನಿರ್ಧಾರದಂತೆ ಎಲ್ಲರೂ ನಡೆದುಕೊಳ್ಳುವರು. ಪಕ್ಷದ ವರಿಷ್ಠರ ಭೇಟಿ ನಂತರವೇ ಸಂಪುಟ ವಿಸ್ತರಣೆಯಾಗಲಿದೆ. ಈ ಬಗ್ಗೆ ಸಿಎಂ ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಹೊಸ ಹಾಗೂ ಹಳೆಯ ಶಾಸಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ’ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು….

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions