ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ: ಖಾಸಗಿ ಬಸ್ ಮಾಲೀಕರಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ
ಬೆಂಗಳೂರು : ಗೌರಿಗಣೇಶ ಹಬ್ಬದ ( Ganesha Festival ) ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ( Minister B Sriramulu ) ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಿಗೆ ತೆರಳುತ್ತಾರೆ. ಇದನ್ನು ಕೆಲವರು … Continue reading ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ: ಖಾಸಗಿ ಬಸ್ ಮಾಲೀಕರಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed